ಬಂಟ್ವಾಳ

ಮರಣಬಾವಿ ಆಟದ ಸಾಹಸಿಗಳಿಗೆ ಬಂಟ್ವಾಳದಲ್ಲಿ ಜೇಸಿ ಬಂಟ್ವಾಳ ವತಿಯಿಂದ ಸನ್ಮಾನ

ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಕರಾವಳಿ ಕಲೋತ್ಸವದ ಅಮ್ಯೂಸ್ ಮೆಂಟ್ ಪಾರ್ಕಿನ ಒಳಗೆ ಸಾಹಸ ಪ್ರದರ್ಶನ ನೀಡುತ್ತಿದ್ದ ಮರಣಬಾವಿ ಸಾಹಸಿಗಳನ್ನು ಜೆಸಿಐ ಬಂಟ್ವಾಳದ ವತಿಯಿಂದ ಸನ್ಮಾನಿಸಲಾಯಿತು.

ಜನರಿಗೆ ಮನೋರಂಜನೆ ನೀಡುವ ಉದ್ದೇಶದಿಂದ  ಬೈಕ್ ಕಸರತ್ತು ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ 6 ಮಂದಿ ಸಾಹಸಿಗಳ ಪ್ರತಿಭೆಯನ್ನು ಗುರುತಿಸಿ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಅವರು ಗೌರವಿಸಿದರು. ಈ ಸಂದರ್ಭ ಸದಸ್ಯರಾದ ನಾಗೇಶ್ ಬಾಳೆಹಿತ್ಲು, ಸದಾನಂದ ಬಂಗೇರ, ಲೋಕೇಶ್ ಸುವರ್ಣ, ಡಾ. ಬಾಲಕೃಷ್ಣ, ಗಣೇಶ್ ಕುಲಾಲ್, ಕಿಶೋರ್ ಆಚಾರ್ಯ, ಶಶಾಂಕ್ ಹಾಗೂ ಯುನೈಟೆಡ್ ಟಿವಿಎಸ್ ನ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ