ಮಂಗಳಾ ಪ್ರೆಂಡ್ಸ್ ಸರ್ಕಲ್ ಅಲೆತ್ತೂರು ವತಿಯಿಂದ 22 ನೇ ವರ್ಷದ ಸಾಮೂಹಿಕ ಶ್ರೀ ಶನ್ಯೆಶ್ವರ ಪೂಜೆ ಫೆಬ್ರವರಿ 27 ರಂದು ಅಲೆತ್ತೂರು ಪಂಜುರ್ಲಿ ದೈವಸ್ಥಾನದ ಬಳಿ ಮಂಗಳ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮ ವಿವರ ಹೀಗಿದೆ. ಪೂರ್ವಾಹ್ನ 8.30ಕ್ಕೆ ಗಣಹೋಮ, 9.30 ಶ್ರಿ ಶನ್ಯೆಶ್ವರ ಪೂಜೆ ಪ್ರಾರಂಭ, ಮಧ್ಯಾಹ್ನ 12.30 ಮಂಗಳಾರತಿ ಹಾಗೂ ಪ್ರಸಾದ ವಿತರಣೆ, ಪೂಜಾವಿಧಿ ಕಾರ್ಯಕ್ರಮದ ನಂತರ ಮಧ್ಯಾಹ್ನ 1.00 ಗಂಟೆಗೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇಂದು ಬಿ.ಸಿ. ರೋಡು ಅಲೆತ್ತೂರಿನಲ್ಲಿ ಸಾಮೂಹಿಕ ಶನಿಪೂಜೆ"