ಬಂಟ್ವಾಳ: ಬಂಟ್ವಾಳದ ಕಾಮಾಜೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ. ಹಾಗೂ ಇಂಗ್ಲೀಷ್ ವಿಭಾಗದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ವಿಟ್ಲ ಸರ್ಕಾರಿ ಪದವಿ ಕಾಲೇಜಿನ ಪ್ರಿನ್ಸಿಪಾಲ್ ಮತ್ತು ಆಂಗ್ಲ ವಿಭಾಗ ಮುಖ್ಯಸ್ಥೆ ಡಾ. ಶ್ರೀಜಾ ವಿಶೇಷ ಉಪನ್ಯಾಸ ನೀಡಿದರು. ಕಾಲೇಜು ಪ್ರಿನ್ಸಿಪಾಲ್ ಡಾ. ಸತೀಶ ಗಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಐ.ಕ್ಯೂ.ಎ.ಸಿ. ಸಂಚಾಲಕ ಮತ್ತು ಆಂಗ್ಲ ವಿಭಾಗ ಮುಖ್ಯಸ್ಥೆ ನಂದಕಿಶೋರ್ ಎಸ್. ಕಾರ್ಯಕ್ರಮವನ್ನು ಆಯೋಜಿಸಿದ್ದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಚಂದ್ರಪ್ರಭಾ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಆಶ್ವಿತಾ ವಂದಿಸಿದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)