ಬಂಟ್ವಾಳದಲ್ಲಿ ಬ್ರಹ್ಮರಥೋತ್ಸವ ಸಂಭ್ರಮ, ಮಾ.17ರಿಂದ ಉತ್ಸವಾದಿಗಳು ಆರಂಭ, 21ಕ್ಕೆ ಬ್ರಹ್ಮರಥೋತ್ಸವ

ಮಲ್ಲಿಗೆಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನ

ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಮಾ.17ರಿಂದ 21ರವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮಾ.21ರಂದು ಬ್ರಹ್ಮರಥೋತ್ಸವ ನಡೆಯಲಿದೆ.

17ರಂದು ಧ್ವಜಾರೋಹಣ, ಗರುಡೋತ್ಸವ, 18ರಂದು ಹನುಮಂತೋತ್ಸವ, 19ರಂದು ಜೀರ್ಣೋದ್ಧಾರ ಪುನರ್ ಪ್ರತಿಷ್ಠೆ ದಿನ, ಪಂಚಾಮೃತಾಭಿಷೇಕ, ಶತಕಲಶಾಭಿಷೇಕ, ಪುಳಕಾಭಿಷೇಕ, ಭಾಗೀರಥಿ ಅಭಿಷೇಕ, ಕನಕಾಭಿಷೇಕಗಳು ನಡೆದ ಬಳಿಕ ರಾತ್ರಿ ಚಂದ್ರಮಂಡಲೋತ್ಸವ, 20ರಂದು ಶನಿವಾರ ಜಲಕ್ರೀಡೆ, ಮೃಗಯಾತ್ರೋತ್ಸವ, ಬೆಳ್ಳಿ ರಥೋತ್ಸವ, 21ರಂದು ಪಂಚಾಮೃತಾಭಿಷೇಕ, ಪುಳಕಾಭಿಷೇಕ, ಭಾಗೀರಥಿ ಅಭಿಷೇಕ, ಕನಕಾಭಿಷೇಕ ಬಳಿಕ ಬ್ರಹ್ಮರಥೋತ್ಸವ ನಡೆಯುವುದು. 22ರಂದು ಅವಭೃತೋತ್ಸವ ನಡೆಯಲಿದೆ

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ಬ್ರಹ್ಮರಥೋತ್ಸವ ಸಂಭ್ರಮ, ಮಾ.17ರಿಂದ ಉತ್ಸವಾದಿಗಳು ಆರಂಭ, 21ಕ್ಕೆ ಬ್ರಹ್ಮರಥೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*