Uncategorized

ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವ

ಬಂಟ್ವಾಳ: ಸಜಿಪಮೂಡದ ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಮಹಾಶಿವರಾತ್ರಿ ಪೂಜೆ ಉತ್ಸವದ ಪ್ರಯುಕ್ತ ವಿಜೃಂಭಣೆಯಿಂದ ನಡೆಯಿತು.

ಶ್ರೀ ದೇವರಿಗೆ ಫಲಪಂಚಾಮೃತ ಅಭಿಷೇಕ ಶ್ರೀ ರುದ್ರ ಸೂಕ್ತ ಅಭಿಷೇಕ ನವಕ ಕಲಶಾಭಿಷೇಕ ಕಲ್ಪೋಕ್ತ ಪೂಜೆ ಪ್ರಸನ್ನ ಪೂಜೆ ಸ್ಥಳದ ದೈವಗಳಾದ ಕಲ್ಲುರ್ಟಿ ಪಂಜುರ್ಲಿ ಗುಳಿಗ ದೈವಕ್ಕೆ ಪರ್ವ ಸೇವೆ ಬ್ರಹ್ಮಶ್ರೀ ನೀಲೇಶ್ವರ ಕೆ ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ವಿದ್ಯುಕ್ತವಾಗಿ ಜರಗಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ. ಕೆ ಸದಾನಂದ ಶೆಟ್ಟಿ ಎಂ. ಸುಬ್ರಹ್ಮಣ್ಯ ಭಟ್. ಜಯಶಂಕರ್ ಬಾಸ್ರಿತ್ತಾಯ, ಶಾಂತಿರಾಜ ರೈ. ವಿಶ್ವನಾಥ ಬೆಲ್ಚಡ, ತಾಲೂಕು ಪಂಚಾಯಿತಿ ಸದಸ್ಯ ಕೆ ಸಂಜೀವ ಪೂಜಾರಿ. ಗ್ರಾಮ ಪಂಚಾಯಿತಿ ಸದಸ್ಯ ಯೋಗೀಶ್ ಬೆಲ್ಚಡ. ರವಿ ಪಂಬದ. ಕೆ ಕೃಷ್ಣಭಟ್. ಗಣೇಶ್ ಕಾರಂತ, ಕುಸುಮ, ಎಸ್ ಪದ್ಮನಾಭ ಕೊಟ್ಟಾರಿ. ಗೀತಾ. ಬಾಲಕೃಷ್ಣ. ಸಜೀಪಮೂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿರ್ಮಲ.  ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಯಶವಂತ ದೇರಾಜೆ. ಲಿಂಗಪ್ಪ ದೋಟ ರಮೇಶ್ ಅನ್ನಪಾಡಿ ಮೊದಲಾದವರು ಉಪಸ್ಥಿತರಿದ್ದರು

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts