



ಬಂಟ್ವಾಳ: ಚಾಲಕನ ನಿಯಂತ್ರಣವನ್ನು ಕಳೆದುಕೊಂಡ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾಋ ಬೆಳಗ್ಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿಗೆ ಕಬ್ಬಿಣದ ರಾಡ್ ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಬ್ಬಿಣದ ರಾಡ್ ಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ.
Be the first to comment on "ಬುಡೋಳಿ ಸಮೀಪ ಪಲ್ಟಿಯಾದ ಲಾರಿ: ಚಾಲಕನಿಗೆ ಗಾಯ"