ಕಲ್ಲಡ್ಕ

ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಆಯ್ಕೆ

ಬಂಟ್ವಾಳ:  ಬಂಟ್ವಾಳ ತಾಲೂಕು ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ನಡ್ವಾಲು ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಯ  ಚುನಾವಣೆಯಲ್ಲಿ 12 ಸ್ಥಾನಗಳಿಗೆ ನಿರ್ದೇಶಕರುಗಳಾಗಿ ಆನಂದ ಮೂಲ್ಯ ಮೈರ, ಉಮಾವತಿ ಮಜಿ, ಉಮೇಶ್  ಮಜಿ, ಜಯಶೀಲ ಆಳ್ವ ನಡ್ಚಾಲು, ದಿಲೀಪ್ ಕುಮಾರ್ ನಡ್ಚಾಲು, ನಾರಾಯಣ ಮೂಲ್ಯ ಬೆತ್ತಸರವು, ಪದ್ಮನಾಭ ಗೌಡ ಮೈರ, ಪದ್ಮನಾಭ ಬಂಗೇರ ಮಜಿ, ವೀರಪ್ಪ ಮೂಲ್ಯ ಬೆತ್ತಸರವು, ತೇಜಕ್ಷಿ ಪಡೀಲ್ ,ಸುನಂದಾ ಕೆಲಿಂಜ ,ಕೇಶವ ನಾಯ್ಕ ಕೆಮ್ಮಟೆ, ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಸಂಘದ  ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರಾಗಿದ್ದು ವೀರಕಂಬ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾದ ದಿಲೀಪ್ ಕುಮಾರ್ ನಡ್ಚಾಲು ಹಾಗೂ ಉಪಾಧ್ಯಕ್ಷರಾಗಿ ತೇಜಾಕ್ಷಿ ಪಡೀಲ್ ಆಯ್ಕೆಯಾಗಿರುತ್ತಾರೆ . ತ್ರಿವೇಣಿ ರಾವ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರತಿಕ್ರಿಯೆ ನಡೆಸಿದರು. ಸಂಘದ ಕಾರ್ಯದರ್ಶಿ ಹರೀಶ್ ಬಂಗೇರ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ