ಬಂಟ್ವಾಳ: ಕವಿಪ್ರನಿನಿ ವತಿಯಿಂದ ಬಂಟ್ವಾಳ ತಾಲೂಕಿನ ಬಂಟ್ವಾಳ ವಿದ್ಯುತ್ ಉಪಕೇಂದ್ರದಲ್ಲಿ ಹೆಚ್ಚುವರಿ 20ಎಂವಿಎ 110/33 ಕೆವಿ ಪರಿವರ್ತಕವನ್ನು ಅಳವಡಿಸುವ ಕಾರ್ಯವನ್ನು ಹಮ್ಮಿಕೊಂಡಿರುವ ಕಾರಣ, ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಬಂಟ್ವಾಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33 ಕೆವಿ ಮತ್ತು 11 ಕೆವಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆ ಆಗಲಿರುವುದಾಗಿ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಮನಿಸಿ: ಬಿ.ಸಿ.ರೋಡಿನಲ್ಲಿ ಮಂಗಳವಾರ ವಿದ್ಯುತ್ ಪೂರೈಕೆ ನಿಲುಗಡೆ"