ಬಂಟ್ವಾಳ: ಕವಿಪ್ರನಿನಿ ವತಿಯಿಂದ ಬಂಟ್ವಾಳ ತಾಲೂಕಿನ ಬಂಟ್ವಾಳ ವಿದ್ಯುತ್ ಉಪಕೇಂದ್ರದಲ್ಲಿ ಹೆಚ್ಚುವರಿ 20ಎಂವಿಎ 110/33 ಕೆವಿ ಪರಿವರ್ತಕವನ್ನು ಅಳವಡಿಸುವ ಕಾರ್ಯವನ್ನು ಹಮ್ಮಿಕೊಂಡಿರುವ ಕಾರಣ, ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಬಂಟ್ವಾಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33 ಕೆವಿ ಮತ್ತು 11 ಕೆವಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆ ಆಗಲಿರುವುದಾಗಿ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…