ಮುಖಂಡರ ಮನೆಗೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಭೇಟಿ

ಮಂಗಳೂರು: ಊರ್ವಸ್ಟೋರ್ ನಲ್ಲಿರುವ ದಲಿತ ನಾಯಕ ಸದಾಶಿವ ಸುಂಕದಕಟ್ಟೆ ಅವರ ಮನೆಗೆ ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ ಚರ್ಚಿಸಿದರು. ಈ ಸಂದರ್ಭ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಹಾಗೂ ಎಸ್ ಸಿ ಮೋರ್ಚಾ ರಾಜ್ಯ ಕೋಶಾಧಿಕಾರಿ ನಾಗೇಶ್, ರಾಜ್ಯ  ಕಾರ್ಯಕಾರಿಣಿ ಸದಸ್ಯರು ಹಾಗೂ ಉಡುಪಿ ಹಾಸನ ಜಿಲ್ಲಾ ಪ್ರಭಾರಿ ಗಳಾದ ದಿನೇಶ್ ಅಮ್ಟೂರು, ಬಿಜೆಪಿ ದ.ಕ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ವಿನಯನೇತ್ರ ದಡ್ಡಲಕಾಡು, ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ದ.ಕ ಎಸ್ಸಿ ಮೋರ್ಚಾ ಪ್ರಭಾರಿ ಮಂಗಳ ಆಚಾರ್ಯ, ದಕ್ಷಿಣ ಕನ್ನಡ ಎಸ್ ಸಿ ಮೋರ್ಚಾ  ಪ್ರಧಾನ ಕಾರ್ಯದರ್ಶಿ ಅಣ್ಣಿ ಎಳ್ತಿಮರ್, ಕಾರ್ಯದರ್ಶಿ ಮನೋಜ್ ಕುಮಾರ್, ಸ್ಥಳೀಯ ಕಾರ್ಪೊರೇಟರ್ ಜಯಲಕ್ಷ್ಮಿ ಶೆಟ್ಟಿ , ಎಸ್ ಸಿ ಮೋರ್ಚಾದ ಗೀತಾ ಭವಾನಿ ಶಂಕರ್  ಹಾಗೂ ದಲಿತ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮುಖಂಡರ ಮನೆಗೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*