ಮಂಗಳೂರು: ಊರ್ವಸ್ಟೋರ್ ನಲ್ಲಿರುವ ದಲಿತ ನಾಯಕ ಸದಾಶಿವ ಸುಂಕದಕಟ್ಟೆ ಅವರ ಮನೆಗೆ ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ ಚರ್ಚಿಸಿದರು. ಈ ಸಂದರ್ಭ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಹಾಗೂ ಎಸ್ ಸಿ ಮೋರ್ಚಾ ರಾಜ್ಯ ಕೋಶಾಧಿಕಾರಿ ನಾಗೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯರು ಹಾಗೂ ಉಡುಪಿ ಹಾಸನ ಜಿಲ್ಲಾ ಪ್ರಭಾರಿ ಗಳಾದ ದಿನೇಶ್ ಅಮ್ಟೂರು, ಬಿಜೆಪಿ ದ.ಕ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ವಿನಯನೇತ್ರ ದಡ್ಡಲಕಾಡು, ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ದ.ಕ ಎಸ್ಸಿ ಮೋರ್ಚಾ ಪ್ರಭಾರಿ ಮಂಗಳ ಆಚಾರ್ಯ, ದಕ್ಷಿಣ ಕನ್ನಡ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಎಳ್ತಿಮರ್, ಕಾರ್ಯದರ್ಶಿ ಮನೋಜ್ ಕುಮಾರ್, ಸ್ಥಳೀಯ ಕಾರ್ಪೊರೇಟರ್ ಜಯಲಕ್ಷ್ಮಿ ಶೆಟ್ಟಿ , ಎಸ್ ಸಿ ಮೋರ್ಚಾದ ಗೀತಾ ಭವಾನಿ ಶಂಕರ್ ಹಾಗೂ ದಲಿತ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…