ಮಂಗಳೂರು: ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ದಲಿತ ಮುಖಂಡರೊಂದಿಗೆ ಸಂವಾದ ನಡೆಸಿದರು.
ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ರಾಜ್ಯ ಎಸ್ ಸಿ ಮೋರ್ಚಾ ಕೋಶಾಧಿಕಾರಿ ನಾಗೇಶ್ ಹಾಗೂ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಹಾಗೂ ಉಡುಪಿ ಹಾಸನ ಜಿಲ್ಲಾ ಪ್ರಭಾರಿ ದಿನೇಶ್ ಅಮ್ಟೂರು, ಭಾಜಪ ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ವಿನಯನೇತ್ರ ದಡ್ಡಲಕಾಡು, ಜಿಲ್ಲಾ ಕಾರ್ಯದರ್ಶಿ ಎಸ್ಸಿ ಮೋರ್ಚಾದ ಪ್ರಭಾರಿ ಮಂಗಳ ಆಚಾರ್ಯ ಹಾಗೂ ಕಾರ್ಪೊರೇಟರ್ ಮನೋಜ್ ಕುಮಾರ್, ಜಿಲ್ಲಾ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಣ್ಣಿ ಯೇಳ್ತಿಮಾರ್ ಉಪಸ್ಥಿತರಿದ್ದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…