




ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಗೊಳಪಡುವ ಬಿ.ಮೂಡ ಗ್ರಾಮದ ಕಾಮಾಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಸೇಸಪ್ಪ ಮೂಲ್ಯ ಎಂಬವರ ಮನೆಗೆ ದಿಢೀರ್ ಬೆಂಕಿ ತಗಲಿದೆ. ವಿಷಯ ತಿಳಿದು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾದರು. ಮನೆ ಒಳಗಿನ ಕೆಲವು ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು ಸ್ಥಳಕ್ಕೆ ಕಂದಾಯದಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮಹಜರು ನಡೆಸಿದರು. ಈ ಸಂದರ್ಭದಲ್ಲಿ ಬೂಡ ಸದಸ್ಯ ಭಾಸ್ಕರ ಕಾಮಾಜೆ ಸ್ಥಳದಲ್ಲಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

ಅಗ್ನಿಶಾಮಕ ದಳದ ಸಿಬ್ಬಂದಿ ಬರುವ ಮೊದಲು ಊರಿನ ಯುವಕರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ….