ಬಂಟ್ವಾಳ: ರಮೇಶ್ ಜಾರಕಿಹೊಳಿ ಬಂಧನಕ್ಕೆ ಒತ್ತಾಯಿಸಿ ಎಸ್.ಡಿ.ಪಿ.ಐ. ವತಿಯಿಂದ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ಇಕ್ಬಾಲ್ ಐಎಂಆರ್ ಗೂಡಿನಬಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್ ಎಚ್, ಬಂಟ್ವಾಳ ಪುರಸಭಾ ಸದಸ್ಯ ಮುನಿಷ್ ಅಲಿ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಖಲಂದರ್ ಪರ್ತಿಪ್ಪಾಡಿ, ಜೊತೆ ಉಪಾಧ್ಯಕ್ಷರಾದ ಉಬೈದ್ ಬಂಟ್ವಾಳ, ಜೊತೆ ಕಾರ್ಯದರ್ಶಿ ಸಲೀಂ ಅಲಾಡಿ, ಸಮಿತಿ ಸದಸ್ಯರಾದ ಫೈಝಲ್ ಮಂಚಿ ಉಪಸ್ಥಿತರಿದ್ದರು. ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು. ಮಲಿಕ್ ಕೊಳಕೆ ಸ್ವಾಗತಿಸಿ, ವಂದಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಮೇಶ್ ಜಾರಕಿಹೊಳಿ ಬಂಧನಕ್ಕೆ ಎಸ್.ಡಿ.ಪಿ.ಐ. ಒತ್ತಾಯ, ಬಿ.ಸಿ.ರೋಡಲ್ಲಿ ಪ್ರತಿಭಟನೆ"