ಬಂಟ್ವಾಳ: ಪಹಣಿಗಳಿಗೆ ಡಿಜಿಟಲ್ ಸಹಿ ಇರುವ ಕಾರಣ, ಏ.1ರಿಂದ 12ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಇರುವ ಕಾರಣ ಏ.1ರಿಂದ 12ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿವೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಹಣಿಗಳಿಗೆ ಡಿಜಿಟಲ್ ಸಹಿ: ಏ.1ರಿಂದ 12ರವರೆಗೆ ಪಹಣಿ ವಿತರಣೆ ಇಲ್ಲ"