ಬಂಟ್ವಾಳ: ಪಹಣಿಗಳಿಗೆ ಡಿಜಿಟಲ್ ಸಹಿ ಇರುವ ಕಾರಣ, ಏ.1ರಿಂದ 12ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಇರುವ ಕಾರಣ ಏ.1ರಿಂದ 12ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿವೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…