ಲೊರೆಟ್ಟೊ ಚರ್ಚ್ ನಲ್ಲಿ ಪರಮ ಪ್ರಸಾದ ಸಂಸ್ಕಾರ

ಬಂಟ್ವಾಳ: ಏಸುಕ್ರಿಸ್ತರರನ್ನು ಶಿಲುಬೆಗೇರಿಸುವ ಮುನ್ನ ದಿನವವದ  ಗುರುವಾರ,ಪರಮ ಪ್ರಸಾದ ಸಂಸ್ಕಾರವನ್ನು ಕಥೊಲಿಕ್ ಪವಿತ್ರ ಸಭೆಗೆ ಅರ್ಪಿಸಿ ತನ್ನ ಶಿಷ್ಯ ರೊಂದಿಗೆ ಕೊನೆಯ ಔತಣ ಕೂಟದಲ್ಲಿ,ತನ್ನ12 ಮಂದಿ ಶಿಷ್ಯರ ಪಾದಗಳನ್ನು ತೊಳೆದು  ಪವಿತ್ರ ಸಭೆಗೆ ತ್ಯಾಗ, ಕ್ಷಮೆ, ಸೇವೆಯ ಸಂದೇಶವನ್ನು ಸಾರುವ ಈ ಸಂದರ್ಭದಲ್ಲಿ  ಲೋರೆಟ್ಟೋ ಮತಾ ಚರ್ಚ್ ನ ಧರ್ಮಗುರುಗಳಾದ ವಂ.ಫ್ರಾನ್ಸಿಸ್ ಕ್ರಾಸ್ತಾ ರವರು ಚರ್ಚ್ ವ್ಯಾಪ್ತಿಯ 12 ನೇಮಿಸಿದ ಸದಸ್ಯರ ಪಾದ ಗಳನ್ನು ತೊಳೆದು ಪವಿತ್ರ ಬಲಿ ಪೂಜೆ ಯಾನ್ನು ನೂರಾರು ಬಕ್ತದಿಗಳೊಂದೀಗೆ ಅರ್ಪಿಸಿದರು.ವಂ. ಫೆಲಿಕ್ಸ್ ಲೋಬೊ  ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಲೊರೆಟ್ಟೊ ಚರ್ಚ್ ನಲ್ಲಿ ಪರಮ ಪ್ರಸಾದ ಸಂಸ್ಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*