ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕುತ್ತಾಜೆ,ಕಜಂಪ್ಪಾಡಿ,ವಾಣಿನಗರ,ಸ್ವರ್ಗ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಪರವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತಯಾಚನೆ ನಡೆಸಿದರು.ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಯುವಮೋರ್ಚಾ ಹಾಗೂ ಬಂಟ್ವಾಳ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೇರಳ ಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮತಯಾಚನೆ ಮಾಡುತ್ತಿದ್ದಾರೆ. ಪ್ರಮುಖರಾದ ದೇವದಾಸ್ ಶೆಟ್ಟಿ, ರಮನಾಥ ರಾಯಿ, ನಂದರಾಮ ರೈ, ಪ್ರಜ್ವಲ್ ಕುಮಾರ್, ಪವನ್ ಕುಮಾರ್ ಶೆಟ್ಟಿ, ಗಣೇಶ್ ರೈ ಮಾಣಿ ಜತೆಗಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.
Be the first to comment on "ಕೇರಳ ಚುನಾವಣೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಹಿತ ಬಂಟ್ವಾಳ ಬಿಜೆಪಿ ನಾಯಕರಿಂದ ಮತಯಾಚನೆ"