Uncategorized

ಟಿಎಂಸಿ ನಾಯಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ದ.ಕ.ಜಿಲ್ಲಾಧಿಕಾರಿ ಮೂಲಕ ಬಿಜೆಪಿ ಎಸ್ಸಿ ಜಿಲ್ಲಾ ಮೋರ್ಚಾ ಮನವಿ

ಬಂಟ್ವಾಳ: ಪರಿಶಿಷ್ಟ ಜಾತಿ ವಿರುದ್ಧ ಟಿಎಂಸಿ ನಾಯಕಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ನಿಯೋಗ, ಮನವಿ ಸಲ್ಲಿಸಿ, ಟಿಎಂಸಿ ನಾಯಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಂಗಳೂರು, ಉಡುಪಿ, ಹಾಸನ ಸಹಪ್ರಭಾರಿಗಳಾದ ದಿನೇಶ್ ಅಮ್ಟೂರು ಉಪಸ್ಥಿತಿಯಲ್ಲಿ ಮನವಿ ಸಲ್ಲಿಸಲಾಯಿತು.  ದಕ್ಷಿಣ ಕನ್ನಡ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ವಿನಯನೇತ್ರ ದಡ್ಡಲಕಾಡು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಮನೋಜ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಎಸ್ಸಿ ಮೋರ್ಚಾದ ಪ್ರಭಾರಿಗಳಾದ ಮಂಗಳ ಆಚಾರ್ಯ ಹಾಗೂ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಅಣ್ಣಿ ಏಳ್ತಿಮಾರ್, ಭೋಜರಾಜ ಕೋಟ್ಯಾನ್, ಪ್ರಕಾಶ್ ಸಿಂಪೋನಿ, ಗಣೇಶ್ ಸೂಟರ್ ಪೇಟೆ ಹಾಗೂ  ಪ್ರಮುಖರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ಅಧಿಕಾರಿ ಶಿವಕುಮಾರ್ ಮನವಿ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ