ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಆಯೋಜಿಸಲಾಗುವುದು. ಎಪ್ರಿಲ್ 20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಎಪ್ರಿಲ್ 21 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಶಿಬಿರ ನಡೆಯಲಿದೆ. ಎಂಡೋಸಲ್ಫಾನ್ ಸಂತ್ರಸ್ತರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ"