ಲೊರೆಟ್ಟೊದಲ್ಲಿ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

ಬಂಟ್ವಾಳ: ಭಾರತೀಯ ಕಥೋಲಿಕ್ ಯುವ ಸಂಚಾಲನಾ ಲೋರೆಟ್ಟೋ ಘಟಕ ಆಯೋಜಿಸಿದ ಮಂಗಳೂರು ಧರ್ಮಪ್ರಾಂತ್ಯ ವಲಯದ ಸೀಮಿತ ತಂಡಗಳ ಮಹಿಳೆಯರಿಗೆ ತ್ರೋಬಾಲ್ ಹಾಗೂ ಪುರುಷರಿಗೆ ವಾಲಿಬಾಲ್ ಪಂದ್ಯಾಟವು ಲೊರೆಟ್ಟೊ ಚರ್ಚ್ ಮೈದಾನದಲ್ಲಿ ನಡೆಯಿತು

 ತ್ರೋಬಾಲ್ ಫೈನಲ್ ಪಂದ್ಯದಲ್ಲಿ   ಲೊರೆಟ್ಟೊ  ಮಹಿಳಾ ತಂದ ಗಂಟಾಲ್ಕಟ್ಟೆ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪುರುಷರ ವಾಲಿಬಾಲ್ ಫೈನಲ್ ಪಂದ್ಯದಲ್ಲಿ ಬೆಳ್ತಂಗಡಿ ತಂಡ ಬೊಂದೆಲ್ ತಂಡವನ್ನು ಮನಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಸಮಾರೋಪದಲ್ಲಿ ಲೋರೆಟ್ಟೋ ಚರ್ಚ್ ಧರ್ಮಗುರುಗಳಾದ ವಂದನೀಯ ಫ್ರಾನ್ಸಿಸ್ ಕ್ರಾಸ್ತ ರವರು ವಿಜೇತ ತಂಡಕ್ಕೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು, ಈ ಸಂದರ್ಭದಲ್ಲಿ ನಿರ್ಮಲ ಕಾನ್ವೆಂಟ್ ಸುಪಿರಯರ್ ಭಗಿನಿ ಆಗ್ನೆಸ್, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರಾದ ಐಸಾಕ್ ವಾಸ್, ಐಸಿವೈಎಂ ಸಚೇತಕರಾದ ಆಲ್ವಿನ್ ಪಿಂಟೋ ಉಪಸ್ಥಿತರಿದ್ದರು. ಐಸಿವೈಎಮ್ ಅಧ್ಯಕ್ಷರಾದ ಜೋಸ್ವಿನ್ ಕ್ರಾಸ್ತ, ಸ್ವಾಗತಿಸಿದರು,  ಕಾರ್ಯದರ್ಶಿಯಾದ ರಿಯಾ ಕ್ರಾಸ್ತಾ ವಂದಿಸಿದರು, ಪರ್ಲ್ ಹಾಗೂ ನಿಯೋಲ  ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಲೊರೆಟ್ಟೊದಲ್ಲಿ ವಾಲಿಬಾಲ್, ತ್ರೋಬಾಲ್ ಪಂದ್ಯಾಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*