ಬಂಟ್ವಾಳದಲ್ಲಿ ಕೋವಿಡ್ ಲಸಿಕೆ ಪಡೆದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕೊರೊನಾ ಲಸಿಕೆಯನ್ನು ಪಡೆದರು. 45 ವರ್ಷ ಮೇಲ್ಪಟ್ಟವರು ಎಲ್ಲರೂ ವ್ಯಾಕ್ಸಿನ್ ಪಡೆಯಬೇಕು. ಒಂದನೇ ವಾಕ್ಸಿನ್ ಪಡೆದವರು ಎರಡನೇ ವ್ಯಾಕ್ಸಿನ್ ಕೂಡಲೇ ಪಡೆಯಬೇಕು. 18 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್ ಗಾಗಿ ನೋಂದಣಿ ಮಾಡಬೇಕು. ಮೊದಲು ನೋಂದಣಿ ಮಾಡಿದವರಿಗೆ ಅದ್ಯತೆಯ ಮೇರೆಗೆ ವ್ಯಾಕ್ಸಿನ್ ಕೊಡಲಾಗುವುದು ಎಂದು ಅವರು ಹೇಳಿದರು.  ಕೊರೋನ ವೈರಸ್ ನಿಯಂತ್ರಣಕ್ಕೆ ಜನರು ಆಡಳಿತದೊಂದಿಗೆ ಸಹಕಾರ ನೀಡಬೇಕು. ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮಾಡಬೇಕು. ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು. ಯಾವುದಾದರೂ ತುರ್ತು ಸಂದರ್ಭದಲ್ಲಿ ಸಂಬಂಧಿಸಿದವರಿಗೆ ಕರೆ ಮಾಡಿ ಸೇವೆ ಪಡೆಯಿರಿ ಎಂದು ಅವರು ಸಲಹೆ ನೀಡಿದರು. 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಕೋವಿಡ್ ಲಸಿಕೆ ಪಡೆದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*