



ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಅರಸಗೊಳಿಗೆ ಗುತ್ತಿನಲ್ಲಿ ಹೊಸದಾಗಿ ನಿರ್ಮಿಸಿರುವ ಧರ್ಮಚಾವಡಿ ಪರಿವಾರ ಸಹಿತ ರಕ್ತೇಶ್ವರಿ ದೈವಗಳ ಪುನಃ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಪ್ರಸಾದ ಸ್ವೀಕರಿಸದರು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಗಣೇಶ್ ಶೆಟ್ಟಿ, ಸುಧಾಕರ್ ಶೆಟ್ಟಿ,ಶಿವರಾಮ್ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸರಪಾಡಿ ಧರ್ಮಚಾವಡಿಗೆ ಮಾಜಿ ಸಚಿವ ರೈ ಭೇಟಿ"