ಕಾವಳಮೂಡೂರು ಗ್ರಾಪಂನಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಪಂನಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.ಕೊರೊನಾ ನಿಯಂತ್ರಣಕ್ಕೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲು ಪ್ರಯತ್ನಿಸಿ , ಅದರೆ ಭಯ ಹುಟ್ಟಿಸುವ ಕೆಲಸ ದಯವಿಟ್ಟು ಯಾರು ಮಾಡಬೇಡಿ ಎಂದರು. ಕಾವಳಮೂಡೂರು ಗ್ರಾ.ಪಂ.ನಲ್ಲಿ ಒಟ್ಟು 17 ಕೊರೊನಾ ಸೊಂಕು ಪ್ರಕರಣಗಳಿದ್ದು ಅದರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಉಳಿದ  15 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಿ.ಡಿ.ಒ.ಶಾಸಕರಿಗೆ ಮಾಹಿತಿ ನೀಡಿದರು.  ಕೋವಿಡ್ ಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಗಳಲ್ಲಿ ಬೇಡಿಕೆಗಳಿದ್ದರೆ ಟಾಸ್ಕ್ ಫೋರ್ಸ್ ಮೀಟಿಂಗ್ ಕರೆದು ಶೀಘ್ರವಾಗಿ ನೀಡುವಂತೆ ತಾ.ಪಂ.ಇ.ಒ.ರಾಜಣ್ಣ ತಿಳಿಸಿದರು.  ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ಅಜಿತ್ ಶೆಟ್ಟಿ, ತಹಶಿಲ್ದಾರ್ ರಶ್ಮಿ ಎಸ್ ಆರ್, ತಾ.ಪಂ.ಇ.ಒ‌,ರಾಜಣ್ಣ, ಪಿ.ಡಿ.ಒ  ಸುಧಾಮಣಿ ಜಿ, ಗ್ರಾಮಕರಣಿಕೆ ಆಶಾ ಮಹಂದಲೆ ಮತ್ತಿತರರು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾವಳಮೂಡೂರು ಗ್ರಾಪಂನಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*