



ಬಂಟ್ವಾಳ: ಬಡಗಕಜೆಕಾರು ಗ್ರಾಪಂನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಂಗಳವಾರ ನಡೆಯಿತು. ಗ್ರಾಪಂ ವ್ಯಾಪ್ತಿಯಲ್ಲಿರುವ 6 ಕೊರೊನಾ ಪ್ರಕರಣಗಳ ವಿವರವನ್ನು ಅವರು ಪಡೆದುಕೊಂಡರು.
ವೇದಿಕೆಯಲ್ಲಿ ಬಡಗಕಜೆಕಾರು ಗ್ರಾ.ಪಂ.ಅಧ್ಯಕ್ಷೆ ಆಸ್ಮಾ, ಉಪಾಧ್ಯಕ್ಷ ಡೀಕಯ್ಯ ಬಂಗೇರ, ತಹಶಿಲ್ದಾರ್ ರಶ್ಮಿ ಎಸ್ ಆರ್, ತಾ.ಪಂ.ಇ.ಒ.ರಾಜಣ್ಣ, ಪಿ.ಡಿ.ಒ.ದೇವಕಿ, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಗ್ರಾಮ ಕರಣಿಕೆ ನಿಶ್ಮಿತಾ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment on "ಬಡಗಕಜೆಕಾರು: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ"