ಪುಂಜಾಲಕಟ್ಟೆ

ಬಡಗಕಜೆಕಾರು: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ

ಬಂಟ್ವಾಳ: ಬಡಗಕಜೆಕಾರು ಗ್ರಾಪಂನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಂಗಳವಾರ ನಡೆಯಿತು. ಗ್ರಾಪಂ ವ್ಯಾಪ್ತಿಯಲ್ಲಿರುವ 6 ಕೊರೊನಾ ಪ್ರಕರಣಗಳ ವಿವರವನ್ನು ಅವರು ಪಡೆದುಕೊಂಡರು.

ವೇದಿಕೆಯಲ್ಲಿ ಬಡಗಕಜೆಕಾರು ಗ್ರಾ.ಪಂ.ಅಧ್ಯಕ್ಷೆ ಆಸ್ಮಾ, ಉಪಾಧ್ಯಕ್ಷ ಡೀಕಯ್ಯ ಬಂಗೇರ,  ತಹಶಿಲ್ದಾರ್ ರಶ್ಮಿ ಎಸ್ ಆರ್, ತಾ.ಪಂ.ಇ.ಒ.ರಾಜಣ್ಣ,  ಪಿ.ಡಿ.ಒ.ದೇವಕಿ, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಗ್ರಾಮ ಕರಣಿಕೆ ನಿಶ್ಮಿತಾ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts