



ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ತೆಗೆದುಕೊಂಡ ನಿರ್ಣಯದಂತೆ ಮೇ 15 ರ ನಂತರ ಮದುವೆ ಸಮಾರಂಭಗಳನ್ನು ನಡೆಸಬಾರದೆಂದು ಜಿಲ್ಲೆಯ ಜನತೆಗೆ ವಿನಂತಿ ಮಾಡಲಾಗಿತ್ತು ಆದರೆ ಈಗಾಗಲೇ ಮದುವೆಗೆ ದಿನ ನಿಗದಿಗೊಳಿಸಿದ್ದೆವೆ, ಎಲ್ಲಾ ಪೂರ್ವಸಿದ್ಧತೆ ಮಾಡಿಕೊಂಡಿದ್ದು, ನಿಲುವು ಪುನರ ವಿಮರ್ಶಿಸಲು ಸಾರ್ವಜನಿಕವಾಗಿ ಬಂದ ಮನವಿಯ ಹಿನ್ನಲೆಯಲ್ಲಿ ಮೇ15 ರ ನಂತರವೂ 25 ಜನರಿಗೆ ಸೀಮಿತಗೊಳಿಸಿ ವಿವಾಹ ಕಾರ್ಯಕ್ರಮಕ್ಕೆ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Be the first to comment on "ಮೇ 15ರ ನಂತರ ಪೂರ್ವನಿಗದಿತ ಮದುವೆ ಸಮಾರಂಭಗಳಿಗೆ ಅವಕಾಶ"