ಪ್ರಮುಖ ಸುದ್ದಿಗಳು

ಮೇ 15ರ ನಂತರ ಪೂರ್ವನಿಗದಿತ ಮದುವೆ ಸಮಾರಂಭಗಳಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ತೆಗೆದುಕೊಂಡ ನಿರ್ಣಯದಂತೆ ಮೇ 15 ರ ನಂತರ ಮದುವೆ ಸಮಾರಂಭಗಳನ್ನು ನಡೆಸಬಾರದೆಂದು ಜಿಲ್ಲೆಯ ಜನತೆಗೆ ವಿನಂತಿ ಮಾಡಲಾಗಿತ್ತು ಆದರೆ ಈಗಾಗಲೇ ಮದುವೆಗೆ ದಿನ ನಿಗದಿಗೊಳಿಸಿದ್ದೆವೆ, ಎಲ್ಲಾ ಪೂರ್ವಸಿದ್ಧತೆ ಮಾಡಿಕೊಂಡಿದ್ದು, ನಿಲುವು ಪುನರ ವಿಮರ್ಶಿಸಲು ಸಾರ್ವಜನಿಕವಾಗಿ ಬಂದ ಮನವಿಯ ಹಿನ್ನಲೆಯಲ್ಲಿ ಮೇ15 ರ ನಂತರವೂ 25 ಜನರಿಗೆ ಸೀಮಿತಗೊಳಿಸಿ ವಿವಾಹ ಕಾರ್ಯಕ್ರಮಕ್ಕೆ ಅವಕಾಶ ನೀಡಲು ದ.ಕ ಜಿಲ್ಲಾಡಳಿತ  ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts