ಬಂಟ್ವಾಳ

ಮಾಣಿ ಜಂಕ್ಷನ್ ನಲ್ಲಿ ಅಪಘಾತ ತಪ್ಪಿಸಲು ರಸ್ತೆ ವಿಭಜಕ ಅಳವಡಿಕೆ

ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಹಾಗೂ  ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ 275  ಸಂದಿಸುವ ಮಾಣಿ ಜಂಕ್ಷನ್ನಲ್ಲಿ ವಾಹನ ಸವಾರರ ಸುರಕ್ಷತೆಯ ಹಿತ ದೃಷ್ಟಿಯಿಂದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ, ಊರ ನಾಗರಿಕರ ಸಂಪೂರ್ಣ ಸಹಕಾರದೊಂದಿಗೆ ರಸ್ತೆ ವಿಭಾಜಕಗಳನ್ನು ಅಳವಡಿಸಲಾಯಿತು.ಈ ಸಂದರ್ಭದಲ್ಲಿ ಸ್ತಳೀಯ ಸಾಮಾಜಿಕ ಕಾರ್ಯಕರ್ತರು  ಉಪಸ್ಥಿತರಿದ್ದರು. ಎರಡು ಹೆದ್ದಾರಿ ಗಳು ಸಂದಿಸುವ ಜಾಗದಲ್ಲಿ ಈ ರಸ್ತೆ ವಿಭಾಜಕ ದ ನಿರ್ಮಾಣ ಮುಂದಿನ ದಿನಗಳಲ್ಲಿ ರಸ್ತೆ ಯಲ್ಲಿ  ವಾಹನಗಳ ವ್ಯವಸ್ತಿತ ಓಡಾಟಕ್ಕೆ ಅನುವು ಮಾಡಿಕೊಡಲಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ