




ಬಂಟ್ವಾಳ: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದ ಕುಟುಂಬಗಳನ್ನು ಗುರುತಿಸಿ ಅವರಿಗೆ ದಿನಬಳಕೆ ವಸ್ತುಗಳನ್ನು ಬಾಳ್ತಿಲದ ವಾತ್ಸಲ್ಯಮಯಿ ಮಹಿಳಾಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮತ್ತು ಜೋಡುಮಾರ್ಗ ಜೇಸಿ ವತಿಯಿಂದ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶೈಲಜಾ ರಾಜೇಶ್, ಡಾ. ರಾಜೇಶ್ ಪೂಜಾರಿ, ಪಂಚಾಯಿತಿ ಸದಸ್ಯರಾದ ಅಶೋಕ್, ಮಮತಾ, ಶಿವರಾಜ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.






Be the first to comment on "ಸಂಕಷ್ಟದಲ್ಲಿರುವವರನ್ನು ಗುರುತಿಸಿ ದಿನಬಳಕೆ ವಸ್ತು ವಿತರಿಸಿದ ಜೇಸಿ ಜೋಡುಮಾರ್ಗ, ವಾತ್ಸಲ್ಯಮಯಿ ಮಹಿಳಾಭಿವೃದ್ಧಿ ಸಂಸ್ಥೆ"