ಬಂಟ್ವಾಳ: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದ ಕುಟುಂಬಗಳನ್ನು ಗುರುತಿಸಿ ಅವರಿಗೆ ದಿನಬಳಕೆ ವಸ್ತುಗಳನ್ನು ಬಾಳ್ತಿಲದ ವಾತ್ಸಲ್ಯಮಯಿ ಮಹಿಳಾಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮತ್ತು ಜೋಡುಮಾರ್ಗ ಜೇಸಿ ವತಿಯಿಂದ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶೈಲಜಾ ರಾಜೇಶ್, ಡಾ. ರಾಜೇಶ್ ಪೂಜಾರಿ, ಪಂಚಾಯಿತಿ ಸದಸ್ಯರಾದ ಅಶೋಕ್, ಮಮತಾ, ಶಿವರಾಜ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಸಂಕಷ್ಟದಲ್ಲಿರುವವರನ್ನು ಗುರುತಿಸಿ ದಿನಬಳಕೆ ವಸ್ತು ವಿತರಿಸಿದ ಜೇಸಿ ಜೋಡುಮಾರ್ಗ, ವಾತ್ಸಲ್ಯಮಯಿ ಮಹಿಳಾಭಿವೃದ್ಧಿ ಸಂಸ್ಥೆ"
Be the first to comment on "ಸಂಕಷ್ಟದಲ್ಲಿರುವವರನ್ನು ಗುರುತಿಸಿ ದಿನಬಳಕೆ ವಸ್ತು ವಿತರಿಸಿದ ಜೇಸಿ ಜೋಡುಮಾರ್ಗ, ವಾತ್ಸಲ್ಯಮಯಿ ಮಹಿಳಾಭಿವೃದ್ಧಿ ಸಂಸ್ಥೆ"