ಕೊರೊನಾ ಹಿನ್ನೆಲೆಯಲ್ಲಿ ರಾತ್ರಿ, ಹಗಲು ಕರ್ತವ್ಯ ನಿರ್ವಹಿಸುವ ಪೊಲೀಸರು ಮತ್ತು ಬೀದಿ ಬದಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಅಗತ್ಯವುಳ್ಳವರಿಗೆ ಊಟದ ವ್ಯವಸ್ಥೆಯನ್ನು ಬಂಟ್ವಾಳದ ಜೆ.ಡಿ.ಬಾಯ್ಸ್ ತಂಡ ಮಾಡಿತು. ಬಿ.ಸಿ.ರೋಡ್ ನಿಂದ ಮಂಗಳೂರಿನವರೆಗೆ ಸುಮಾರು 500ಕ್ಕೂ ಅಧಿಕ ಮಂದಿಗೆ ಊಟವನ್ನು ತಂಡ ವಿತರಿಸಿತು.
for more news and advertisement visit www.bantwalnews.com


ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕರೊನ ಸಂಕಷ್ಟಕ್ಕೆ ಜೆ ಡಿ ಬಾಯ್ಸ್ ಬಂಟ್ವಾಳ ನೆರವು"