ಬಂಟ್ವಾಳ

ಬಂಟ್ವಾಳ ಪೇಟೆ ಬೂತ್ ಸಮಿತಿ ವತಿಯಿಂದ ಪೌರಕಾರ್ಮಿಕರಿಗೆ ಕಿಟ್ ವಿತರಣೆ

1 / 10

ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ 7ನೇ ವರ್ಷಾಚರಣೆಯ ಸಂಭ್ರಮವಾಗಿ ಭಾನುವಾರ ಬೆಳಗ್ಗೆ ಪುರಸಭೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಪೇಟೆ ಬಿಜೆಪಿ ಬೂತ್ ಸಮಿತಿ ವತಿಯಿಂದ ಅಧ್ಯಕ್ಷ ಕೆ.ಸದಾಶಿವ ಪ್ರಭು ನೇತೃತ್ವದಲ್ಲಿ ಬಂಟ್ವಾಳ ಪುರಸಭೆಯ ಪೌರಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು.  ಪುರಸಭೆ ಸದಸ್ಯೆ ಶಶಿಕಲಾ, ಪ್ರಮುಖರಾದ ಗಿರಿಧರ ಬಾಳಿಗಾ, ಸಂತೋಷ್ ದೇವಾಡಿಗ, ಸತೀಶ್ ನಾಯಕ್, ವೆಂಕಟ್ರಮಣ ಆಚಾರ್ಯ, ಅರಳ ರಾಮಪ್ರಸಾದ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು. ಒಟ್ಟು 52 ಮಂದಿ ಪೌರಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ