ಬಂಟ್ವಾಳ: ಬಂಟ್ವಾಳ ಜಿಎಸ್ಬಿ ಯುವಕರ ವತಿಯಿಂದ ಕೈಕಂಬದ ಬಪ್ಪುಗುಡ್ಡೆಯಲ್ಲಿರುವ ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಫಾಗಿಂಗ್ ಯಂತ್ರವನ್ನು ನೀಡಲಾಯಿತು.ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ, ಅಶ್ವಿನಿ ಅವರಿಗೆ ಯಂತ್ರವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಶೆಣೈ, ಪ್ರಮುಖರಾದ ಕೆ. ಸದಾಶಿವ ಪ್ರಭು, ಅವಿನಾಶ್ ಕಾಮತ್, ವೆಂಕಟರಮಣ ಆಚಾರ್ಯ, ಗುರುಪ್ರಸಾದ್ ಶೆಣೈ, ಕಾರ್ತಿಕೇಯ ಪೈ ಮೊದಲಾದವರು ಉಪಸ್ಥಿತರಿದ್ದರು
About the Author
Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಕೈಕಂಬದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂಟ್ವಾಳ ಜಿಎಸ್ ಬಿ ಯುವಕರಿಂದ ಫಾಗಿಂಗ್ ಯಂತ್ರ ಹಸ್ತಾಂತರ"