ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಗ ದ.ಕ.ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮೂಲಕ ಶುಕ್ರವಾರ ಮಾಡಿತು.
ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ ಮತ್ತು ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯ್ದೀನ್ ಬಾವ ಮತ್ತಿತರರು ಉಪಸ್ಥಿತರಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)