ಜಿಲ್ಲಾ ಸುದ್ದಿ

ಜಿಪಂ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಮತ್ತು ಸಾಮಾಜಿಕ ಅರಣ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್  ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಅವರಣದಲ್ಲಿ ಗಿಡ ನೆಡುವುದರ ಮೂಲಕ ಕೋವಿಡ್ – 19 ಸುರಕ್ಷತಾ ಕ್ರಮಗಳೊಂದಿಗೆ ಆಚರಿಸಲಾಯಿತು.

ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ  ಉಸ್ತುವಾರಿ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಕುಮಾರ್ ಮಹಾತ್ಮ ಗಾಂಧಿ ನರೇಗಾ ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ನೋಡಲ್ ಅಧಿಕಾರಿ ಹಾಗೂ ಉಪಕಾರ್ಯದರ್ಶಿಯವರಾದ. ಕೆ. ಆನಂದ ಕುಮಾರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ  ಪಂಚಾಯತ್ ಅಧೀನ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ