ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಚಟುವಟಿಕೆ ಕುರಿತು ನಳಿನ್ ಹೇಳಿದ್ದೇನು?
ಸಂಪುಟ ಪುನಾರಚನೆ ಮತ್ತು ಮುಖ್ಯಮಂತ್ರಿ ಬದಲಾವಣೆಗೆ ನಡೆಯುತ್ತಿರುವ ಪ್ರಯತ್ನಗಳ ಕುರಿತು ಬಂಟ್ವಾಳದಲ್ಲಿ ಶನಿವಾರ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಪುಟ ಪುನಾರಚನೆ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದು ಹೇಳಿದ್ದು, ಕೋವಿಡ್ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಮತ್ತು ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂಥ ಸಂದರ್ಭ ಪಕ್ಷದ ಜನಪ್ರತಿನಿಧಿಗಳು ಬೇರಾವುದನ್ನೂ ಮಾತನಾಡದೆ ಕೋವಿಡ್ ಕುರಿತಷ್ಟೇ ಗಮನಹರಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ. ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿರಿ.,
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಪಸ್ವರ ಬೇಡ, ಸದ್ಯಕ್ಕೆ ಕೋವಿಡ್ ನಿಯಂತ್ರಣ ಕುರಿತು ಗಮನಹರಿಸಿ – ನಳಿನ್ ಕುಮಾರ್ ಕಟೀಲ್"