ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಚಟುವಟಿಕೆ ಕುರಿತು ನಳಿನ್ ಹೇಳಿದ್ದೇನು?
ಸಂಪುಟ ಪುನಾರಚನೆ ಮತ್ತು ಮುಖ್ಯಮಂತ್ರಿ ಬದಲಾವಣೆಗೆ ನಡೆಯುತ್ತಿರುವ ಪ್ರಯತ್ನಗಳ ಕುರಿತು ಬಂಟ್ವಾಳದಲ್ಲಿ ಶನಿವಾರ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಪುಟ ಪುನಾರಚನೆ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದು ಹೇಳಿದ್ದು, ಕೋವಿಡ್ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಮತ್ತು ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂಥ ಸಂದರ್ಭ ಪಕ್ಷದ ಜನಪ್ರತಿನಿಧಿಗಳು ಬೇರಾವುದನ್ನೂ ಮಾತನಾಡದೆ ಕೋವಿಡ್ ಕುರಿತಷ್ಟೇ ಗಮನಹರಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ. ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿರಿ.,
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…