ಬಂಟ್ವಾಳ ಜೇಸಿಯಿಂದ ಮಾರ್ನಬೈಲ್ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.

ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ ಗಿಡ ನೆಡುವ ಕಾರ್ಯ ಮಾಡಲಾಗುತ್ತಿದೆ. ಪರಿಸರದ ಮೇಲಿನ ದೌರ್ಜನ್ಯದ ದುಷ್ಪರಿಣಾಮ ಪ್ರಸ್ತುತ ಕೋವಿಡ್ ಸನ್ನಿವೇಶದಲ್ಲಿ ಅರಿವಾಗುತ್ತಿದೆ. ಇನ್ನಾದರೂ  ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಪರಿಸರವನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಮುಂದಡಿ ಇಡಬೇಕಾಗಿದೆ ಎಂದರು.

ಜೆಸಿಐ ಬಂಟ್ಚಾಳದ ನಿಕಟಪೂರ್ವ ಅಧ್ಯಕ್ಷ ಸದಾನಂದ ಬಂಗೇರ, ಉಪಕೇಂದ್ರದ ಆರೋಗ್ಯ ಸಹಾಯಕಿ ಸುಮನ ಕ್ರಾಸ್ತ, ಪ್ರಮುಖರಾದ ಜಯಶಂಕರ್ ಕಾನ್ಸಲೆ, ಇಕ್ಬಾಲ್ ನಂದಾವರ, ಸಂತೋಷ್ ಕುಚ್ಚಿಗುಡ್ಡೆ, ಜೆಸಿಐ ಕೋಶಾಧಿಕಾರಿ, ರವೀಣ ಕುಲಾಲ್, ಸದಸ್ಯರಾದ ಸುಧಾಕರ ಶೆಟ್ಟಿ, ಜೆಸಿರೆಟ್ ವಿಭಾಗದ ಅಧ್ಯಕ್ಷೆ ವಿದ್ಯಾ ಉಮೇಶ್ ಮೂಲ್ಯ, ರಶ್ಮಿ ವಿ.ಶೆಟ್ಟಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕಾರ್ತಿಕ್ ರೈ ವಂದಿಸಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಜೇಸಿಯಿಂದ ಮಾರ್ನಬೈಲ್ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*