



ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಚೇರಿಯ ವಾರ್ ರೂಮ್ ಕಾರ್ಯಚಟುವಟಿಕೆಗಳನ್ನು ಬಿಜೆಪಿಯ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಬಂಟ್ವಾಳಕ್ಕೆ ಭಾನುವಾರ ಸಂಜೆ ಭೇಟಿ ನೀಡಿದ ವೇಳೆ ವೀಕ್ಷಿಸಿ, ಸೇವಾ ಕಾರ್ಯದ ಮಾಹಿತಿ ಪಡೆದರು. ಈ ಸಂದರ್ಭ ವಾರ್ ರೂಪ್ ಪ್ರಮುಖರಾದ ದೇವದಾಸ ಶೆಟ್ಟಿ, ದೇವಪ್ಪ ಪೂಜಾರಿ, ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರದೀಪ್ ಅಜ್ಜಿಬೆಟ್ಟು, ಕೇಶವ ದೈಪಲ, ಯಶವಂತ ನಗ್ರಿ ಮತ್ತಿತರರು ಉಪಸ್ಥಿತರಿದ್ದು, ವಿವಿಧ ಮಾಹಿತಿಗಳನ್ನು ಒದಗಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿಜೆಪಿ ಜಿಲ್ಲಾಧ್ಯಕ್ಷರಿಂದ ಬಂಟ್ವಾಳ ಭೇಟಿ, ಶಾಸಕರ ವಾರ್ ರೂಮ್ ಮಾಹಿತಿ ಸಂಗ್ರಹ"