ಕಲ್ಲಡ್ಕ

ಮಾಣಿ, ಅನಂತಾಡಿ ಗ್ರಾಮಗಳಲ್ಲಿ ಬಂಟ್ವಾಳ ಕಾಂಗ್ರೆಸ್ ನ ಇಂದಿರಾ ಕ್ಷೇಮನಿಧಿ ವತಿಯಿಂದ ಆಹಾರ ಕಿಟ್ ವಿತರಿಸಿದ ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ತಾಲೂಕಿನ ಮಾಣಿ ಮತ್ತು ಅನಂತಾಡಿ ಗ್ರಾಮಗಳಲ್ಲಿ ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಆರಂಭಿಸಿದ ಇಂದಿರಾ ಕ್ಷೇಮನಿಧಿ ವತಿಯಿಂದ ಆಹಾರ ಕಿಟ್ ಗಳನ್ನು ಕೊರೊನಾ ಪಾಸಿಟಿವ್ ಬಂದ ಮನೆಗಳಿಗೆ ನೀಡುವ ಕಾರ್ಯಕ್ರಮ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಮಾಣಿ ಗ್ರಾಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾಪಂ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಜಯಂತಿ ವಿ.ಪೂಜಾರಿ,  ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಮಾಣಿ ಗ್ರಾಪಂ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ಪ್ರಮುಖರಾದ ರಾಜ್ ಕಮಲ್ ಹೆಗ್ಡೆ, ಅಬ್ದುಲ್ ಅಜೀಜ್, ಜಗದೀಶ್ ಜೈನ್, ನಾಗರಾಜ ಪೂಜಾರಿ, ಹನೀಫ್, ಮಜೀದ್, ಅಜೀಜ್, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ, ನಾರಾಯಣ  ಸಾಲ್ಯಾನ್, ಸುತಿಶ್  ,ವಲಯ ಕಾಂಗ್ರೆಸ್ ಅದ್ಯಕ್ಷರಾದ ಸತೀಶ್ ಪೂಜಾರಿ ಬಾಕಿಲ, ಅರವಿಂದ ಕೊಂಡೆ, ಸುಂದರ, ಚಂದ್ರಹಾಸ, ಸುಂದರ ಬಾಕಿಲ, ಗಂಗಾಧರ ಗೌಡ, ಚೇತನ್ ಬಾಬನಕಟ್ಟೆ, ನಾರಾಯಣ ಗೊಳಿಕಟ್ಟೆ, ಸುಮಲತಾ ಬಾಕಿಲ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ