ಬಂಟ್ವಾಳ

ಮಾದರಿ ಆರೋಗ್ಯ ಕೇಂದ್ರವಾಗಿ ಮಾಣಿ ಪಿ.ಎಚ್.ಸಿ: ಸಚಿವ ಸುಧಾಕರ್ ಅವರಿಗೆ ಶಾಸಕ ರಾಜೇಶ್ ನಾಯ್ಕ್ ಮನವಿ

ಬಂಟ್ವಾಳ: ಮಾಣಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಕೇಂದ್ರವನ್ನಾಗಿಸಲು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಬಳಿ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಗುರುವಾರ ಮನವಿ ಮಾಡಿದ್ದಾರೆ.

ಬಂಟ್ವಾಳ ಕ್ಷೇತ್ರದ ಆರೋಗ್ಯ ಕೇಂದ್ರಗಳ ಮಾಹಿತಿ ಹಾಗೂ ಕೋವಿಡ್ ನಿರ್ವಹಣೆಯ ಕುರಿತು ಸಚಿವರನ್ನು ಬೆಂಗಳೂರಿನಲ್ಲಿ ಭೇಟಿಯಾದ ಸಂದರ್ಭ ನೀಡಿದ ಅವರು, ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಇನ್ನೂ ಹೆಚ್ಚಿನ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts