ಬಂಟ್ವಾಳ

ಬಂಟ್ವಾಳದಲ್ಲಿ ದಿನವಿಡೀ ಮಳೆ, ರಸ್ತೆಪಕ್ಕದ ಹೊಂಡಗಳಲ್ಲಿ ನೀರು, ಮನೆಯೊಂದಕ್ಕೆ ಮರ ಬಿದ್ದು ಹಾನಿ

ಬಂಟ್ವಾಳ: ಶನಿವಾರ ದಿನವಿಡೀ ಮಳೆಯಾಗಿದ್ದು, ಬಂಟ್ವಾಳದ ಹಲವೆಡೆ ರಸ್ತೆ ಪಕ್ಕದ ಹೊಂಡಗಳಲ್ಲಿ ನೀರು ನಿಂತಿರುವುದು ಕಂಡುಬಂತು. ಸಂಜೆ ಬೀಸಿದ ಭಾರಿ ಗಾಳಿಗೆ ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿನ ಬಿ.ಮೂಡ ಗ್ರಾಮದ ಮೈರಾನ್ ಪಾದೆ ಎಂಬಲ್ಲಿ ಮನೆಯೊಂದಕ್ಕೆ ಮರ ಬಿದ್ದು ಹಾನಿಯಾಗಿದೆ. ಪಕೀರ ಎಂಬವರ ಮಗ ಬೇಬಿ ಎಂಬವರ ಮನೆಗೆ ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಘಟನಾ ಸ್ಥಳಕ್ಕೆ ಬಿ.ಮೂಡ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್,  ಸ್ಥಳಿಯ ಪುರಸಭಾ ಸದಸ್ಯ ‌ಹರಿಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ