ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ – ವಿದ್ಯಾಗಿರಿ ಬಳಿ ತಿರುವಿನಲ್ಲಿ ನಡೆದ ಘಟನೆ

ಬಂಟ್ವಾಳ: ಬಂಟ್ವಾಳ ಎಸ್.ವಿ.ಎಸ್.ಕಾಲೇಜು ಬಸ್ ನಿಲ್ದಾಣ ಬಳಿ ಗುರುವಾರ ಬೆಳಗ್ಗೆ ನಡೆದ ಘಟನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಪಕ್ಕದ ಧರೆಗೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಮತ್ತು ನಿರ್ವಾಹಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಮೂಟೆಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ಎಸ್.ವಿ.ಎಸ್. ಕಾಲೇಜು ಬಳಿ ಸಂಚರಿಸುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಹೋಗಿ ಡಿಕ್ಕಿ ಹೊಡೆಯಿತು. ಬಂಟ್ವಾಳ ಸಂಚಾರಿ ಠಾಣಾ ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಇದೇ ವೇಳೆ ವಾಹನ ಸಂಚಾರ ಅಸ್ತವ್ಯವಸ್ತವಾದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ಕ್ರೇನ್ ಅವರು ಉಚಿತವಾಗಿ ಕ್ರೇನ್ ಒದಗಿಸಿ, ಲಾರಿ ತೆರವಿಗೆ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ – ವಿದ್ಯಾಗಿರಿ ಬಳಿ ತಿರುವಿನಲ್ಲಿ ನಡೆದ ಘಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*