ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 19ರ ಶನಿವಾರ ಜಿಲ್ಲಾಡಳಿತ ಹೊರಡಿಸಿದ ಅಧಿಕೃತ ಪ್ರಕಟಣೆಯಂತೆ ಒಟ್ಟು 832 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ತಗಲಿದ್ದು, ಪಾಸಿಟಿವಿಟಿ ರೇಟ್ ಶೇ.7.96 ಆಗಿದೆ. 552 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 16 ಮಂದಿ ಶನಿವಾರ ಸಾವನ್ನಪ್ಪಿರುವುದಾಗಿ ಪ್ರಕಟಣೆ ತಿಳಿಸಿದೆ. ಇಂದಿನ ಮಟ್ಟಿಗೆ 7195 ಸಕ್ರಿಯ ಪ್ರಕರಣಗಳು ಇವೆ. ಬಂಟ್ವಾಳ ತಾಲೂಕಿನಲ್ಲಿ ಇವತ್ತು 130 ಮಂದಿಗೆ ಸೋಂಕು ತಗಲಿದ್ದು, 117 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. 5 ಮಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…