ಬಂಟ್ವಾಳ

ಬಂಟ್ವಾಳದಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಯೋಗ ದಿನಾಚರಣೆ

ಬಂಟ್ವಾಳ: ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ಸೋಮವಾರ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿ, ಯೋಗ ಕಾರ್ಯಕ್ರಮದಲ್ಲಿ ಸ್ವತಃ ಭಾಗವಹಿಸಿದರು.

ನರಿಕೊಂಬಿನ ವೈದ್ಯ ಡಾ. ಸುಬ್ರಹ್ಮಣ್ಯ ಮತ್ತು ಪ್ರತಿಭಾ ಅವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ, ರಾಜ್ಯ ಒಳಚರಂಡಿ ಮಂಡಳಿಯ ನಿರ್ದೇಶಕಿ ಸುಲೋಚನಾ ಜಿ.ಕೆ. ಭಟ್, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಜ್ಯ ಎಸ್ಸಿ ಮೋರ್ಚಾ ಕಾರ್ಯಕಾರಣಿ ಸದಸ್ಯರಾದ ದಿನೇಶ್ ಅಮ್ಟೂರು, ಜಿಲ್ಲಾ ಹಿಂದುಳಿದ ವರ್ಗದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ಆನಂದ ಶಂಭೂರು, ಎಸ್ಸಿ ಮೋರ್ಚಾ ಅಧ್ಯಕ್ಷ ಕೇಶವ ದೈಪಲ, ಕ್ಷೇತ್ರ ಕಾರ್ಯದರ್ಶಿ ಗಣೇಶ್ ರೈ, ಕೋಶಾಧಿಕಾರಿ ಪ್ರಕಾಶ್ ಅಂಚನ್, ಯಶೋಧರ ಕರ್ಬೆಟ್ಟು, ಯಶವಂತ ನಾಯ್ಕ, ಪುರುಷೋತ್ತಮ ಸಾಲ್ಯಾನ್ ನರಿಕೊಂಬು, ಗಣೇಶ್ ದಾಸ್ ಪಲ್ಲಮಜಲು, ಮಚ್ಚೇಂದ್ರ ಸಾಲ್ಯಾನ್, ಅಶ್ವತ್ ರಾವ್ ಬಾಳಿಕೆ, ಜನಾರ್ದನ ಬೊಂಡಾಲ, ಸಚಿನ್ ಮೆಲ್ಕಾರ್,  ಕ್ಷೇತ್ರದ ಯೋಗ ಪ್ರಮುಖದ ಪ್ರಣಮ್ ರಾಜ್ ಅಜ್ಜಿಬೆಟ್ಟು ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ