ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಶೇ.100 ಲಸಿಕೆ ಸಾಧನೆ

ಜಾಹೀರಾತು

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳೂ ಲಸಿಕೆ ಹಾಕುವ ಮೂಲಕ ಶೇ.100 ಕೊರೊನಾ ಲಸಿಕಾ ಸಾಧನೆಯನ್ನು ಸೋಮವಾರ ಮಾಡಿದೆ.  ನ್ಯಾಯವಾದಿ ಸತೀಶ್ ಶಿವಗಿರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬಾಳ್ತಿಲ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಾ ವ್ಯಾಕ್ಸಿನ್ ನ ಕುರಿತ ಮಾಹಿತಿ ನೀಡಿದರು. ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಆಶಾ ಕಾರ್ಯಕರ್ತರು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 250 ಜನ ವಿದ್ಯಾರ್ಥಿಗಳು ವ್ಯಾಕ್ಸಿನ್ ಪಡೆದುಕೊಂಡರು. ಈ ಮೂಲಕ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಉಪನ್ಯಾಸಕರು, ಆಡಳಿತ ಮಂಡಳಿಯ ಸದಸ್ಯರು ವ್ಯಾಕ್ಸಿನ್ ಪಡೆದುಕೊಂಡಂತಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ