ಬಂಟ್ವಾಳ

ಬಂಟ್ವಾಳದಲ್ಲಿ ಕೃಷಿ ಮಾಹಿತಿ ರಥಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೃಷಿ ಅಭಿಯಾನ ಜಾಥಾ ಹಿನ್ನೆಲೆಯಲ್ಲಿ ಕೃಷಿ ಮಾಹಿತಿ ರಥಕ್ಕೆ ಚಾಲನೆ ಹಾಗೂ ಮಾಹಿತಿಯ ಕೈಪಿಡಿ ಬಿಡುಗಡೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಕೃಷಿ ಇಲಾಖೆ ಕಚೇರಿ ಮುಂಭಾಗ ಸೋಮವಾರ ಚಾಲನೆ ನೀಡಿದರು.

ಬಂಟ್ವಾಳ ತಾಲೂಕಿನ ವಿವಿಧೆಡೆ ಗ್ರಾಮಗ್ರಾಮಗಳಲ್ಲಿ ಕೃಷಿ ಮಾಹಿತಿ ರಥ ಸಂಚರಿಸಲಿದ್ದು, ರೈತರಿಗೆ ಉಪಯೋಗವಾಗುವ ಮಾಹಿತಿಯನ್ನು ಇದರಲ್ಲಿ ಪ್ರಸಾರ ಮಾಡಲಾಗುತ್ತದೆ. ಈ ಸಂದರ್ಭ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಕೇಶವಮೂರ್ತಿ ಎಚ್,  ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಅವಿನಾಶ್, ಕೃಷಿ ಅಧಿಕಾರಿ ನಂದನ್ ಶೆಣೈ, ಅಧೀಕ್ಷಕರು ಹರ್ಷ ಲಿಂಗದಾಳ್, ಪ್ರ.ದ.ಸ. ಕೇಶವ ನಾಯ್ಕ್, ತಾಂತ್ರಿಕ ವ್ಯವಸ್ಥಾಪಕರು ಶ್ರತಿ ಬಿ.ಎಂ., ವಾಹನ ಚಾಲಕ ಕಿರಣ್ ಹಾಜರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts