ಜುಲೈ 1ರಿಂದ 12ರವರೆಗೆ ಬಂಟ್ವಾಳದಲ್ಲಿ ಪಹಣಿ ವಿತರಣೆ ಇರುವುದಿಲ್ಲ: ತಹಸೀಲ್ದಾರ್

ಜಾಹೀರಾತು

ಬಂಟ್ವಾಳ: ಪಹಣಿಗಳಿಗೆ ಡಿಜಿಟಲ್ ಸಹಿ ಇರುವ ಕಾರಣ, ಜುಲೈ.1ರಿಂದ 12ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಇರುವ ಕಾರಣ ಜುಲೈ.1ರಿಂದ 12ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿವೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಜುಲೈ 1ರಿಂದ 12ರವರೆಗೆ ಬಂಟ್ವಾಳದಲ್ಲಿ ಪಹಣಿ ವಿತರಣೆ ಇರುವುದಿಲ್ಲ: ತಹಸೀಲ್ದಾರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*