ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಎಂಬಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾಂಗ್ರೆಸ್ ಸಮಿತಿ ವತಿಯಿಂದ ಅಸಂಘಟಿತ ಕಾರ್ಮಿಕರ ಉಚಿತ ನೋಂದಾವಣಿ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕರ ಘಟಕದ ಜಿಲ್ಲಾಧ್ಯಕ್ಷ ರಾದ ಅಬ್ಬಾಸ್ ಅಲಿ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಸುದೀಪ್ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ರಾದ ಇಬ್ರಾಹಿಂ ನವಾಝ್, ಅಸಂಘಟಿತ ಕಾರ್ಮಿಕರ ಘಟಕದ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ರಾದ ರೋಶನ್ ರೈ, ಪಾಣೆಮಂಗಳೂರು ಬ್ಲಾಕ್ ಉಪಾಧ್ಯಕ್ಷ ರಾದ ಮಧುಸೂದನ್ ಶೆಣೈ, ಅಮ್ಮುಂಜೆ ವಲಯ ಕಾಂಗ್ರೆಸ್ ಅಧ್ಯಕ್ಷ ರಾದ ಚಂದ್ರಶೇಖರ ಭಂಡಾರಿ,ಕರಿಯಂಗಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾದ ವೀಣಾ ಆಚಾರ್ಯ,, ಅಮ್ಮುಂಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾದ ಪ್ರೇಮ ಲತಾ, ಅಮ್ಮುಂಜೆ ಗ್ರಾಮ ಪಂಚಾಯಿತಿ ಸದಸ್ಯರಾದ ರಝಾಕ್, ಕರಿಯಂಗಳ ಗ್ರಾಮ ಪಂಚಾಯಿತಿ ಸದಸ್ಯರಾದ ಲತೀಫ್, ಲಕ್ಷ್ಮಿ ಶೆಟ್ಟಿ, ಕಳ್ಳಿಗೆ ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ್, ಶ್ರೀಮತಿ ಪುಷ್ಪ,ಪಾಣೆಮಂಗಳೂರು ಬ್ಲಾಕ್ ಪ್ರಧಾನ ಕಾರ್ಯದರ್ಶಿ ರಮ್ಲಾನ್ ಓಬೊರು , ಯುವ ಕಾಂಗ್ರೆಸ್ ಸಮಿತಿ ಅಮ್ಮುಂಜೆ ಉಸ್ತುವಾರಿ ಸಂದೀಪ್ ಬೆಂಜನ್ ಪದವು, ಅಮ್ಮುಂಜೆ ವಲಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ನವೀನ್ ಬೆಂಜನ್ ಪದವು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…